ಎಲ್ಲಾದಕ್ಕಿಂತ ಮೊದಲು ಮನುಷ್ಯರೆಲ್ಲರಿಗೋಸ್ಕರ ದೇವರಿಗೆ ವಿಜ್ಞಾಪನೆಗಳನ್ನೂ ಪ್ರಾರ್ಥನೆಗಳನ್ನೂ ಮನವಿಗಳನ್ನೂ ಕೃತಜ್ಞತಾಸ್ತುತಿಗಳನ್ನೂ ಮಾಡಬೇಕೆಂದು ಬೋಧಿಸುತ್ತೇನೆ. ನಮಗೆ ಸುಖಸಮಾಧಾನಗಳು ಉಂಟಾಗಿ ನಾವು ಪೂರ್ಣಭಕ್ತಿಯಿಂದಲೂ ಗೌರವದಿಂದಲೂ ಕಾಲಕ್ಷೇಪ ಮಾಡುವಂತೆ ಅರಸುಗಳಿಗಾಗಿಯೂ ಎಲ್ಲಾ ಅಧಿಕಾರಿಗಳಿಗಾಗಿಯೂ ವಿಜ್ಞಾಪನೆಗಳನ್ನು ಮಾಡಬೇಕು. 1 Timothy / 1 ತಿಮೊಥೆಯನಿಗೆ 2 : 1 - 2
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #1Timothy2v1 #april26 #promisewordforapril