New Hope TV

LifeZone Media

Kannada Christian Channel in Karnataka since 2005. Watch New Hope TV across Karnataka on Hathway Digital, Metrocast and Kable First TV Networks. In this podcast, we will be publishing our choicest content. We hope it will bless you read less
Religion & SpiritualityReligion & Spirituality

Episodes

ನಿರೀಕ್ಷೆಯ ವಾಕ್ಯ - 11.04.24
10-04-2024
ನಿರೀಕ್ಷೆಯ ವಾಕ್ಯ - 11.04.24
ಬಲಾಧಿಕ್ಯವು ದೇವರದೇ ಹೊರತು ನಮ್ಮೊಳಗಿಂದ ಬಂದದ್ದಲ್ಲವೆಂದು ತೋರುವದಕ್ಕಾಗಿ ಈ ನಿಕ್ಷೇಪವು ಮಣ್ಣಿನ ಘಟಗಳಲ್ಲಿ ನಮಗುಂಟು. ಸರ್ವವಿಧದಲ್ಲಿಯೂ ನಮಗೆ ಇಕ್ಕಟ್ಟು ಇದ್ದರೂ ನಾವು ಅತಿ ಸಂಕಟ ಪಡುವವರಲ್ಲ; ನಾವು ದಿಕ್ಕು ಕಾಣದವರಾಗಿದ್ದರೂ ಕೇವಲ ದೆಸೆಗೆಟ್ಟವರಲ್ಲ; ಹಿಂಸೆ ಪಡುವವರಾಗಿದ್ದರೂ ಕೈಬಿಡಲ್ಪಟ್ಟವರಲ್ಲ; ಕೆಡವಲ್ಪಟ್ಟವರಾಗಿದ್ದರೂ ಪ್ರಾಣನಷ್ಟಪಡುವವರಲ್ಲ; ಯೇಸುವಿನ ಜೀವವು ನಮ್ಮ ದೇಹದಲ್ಲಿ ಉಂಟೆಂದು ತೋರಿಬರುವದಕ್ಕಾಗಿ ಯೇಸುವಿನ ಮರಣಾವಸ್ಥೆಯನ್ನು ನಾವು ಯಾವಾಗಲೂ ದೇಹದಲ್ಲಿ ಅನುಭವಿಸುತ್ತಾ ತಿರುಗಾಡುತ್ತೇವೆ. 2 Corinthians / 2 ಕೊರಿಂಥದವರಿಗೆ 4 : 7 - 10 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #2Corinthians4v7 #april11 #promisewordforapril